ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಿಂದ ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:7 ಫೆಬ್ರುವರಿ 2019

ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಹಾಸನ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/hassan-onlinerecruitment ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ದಿನಾಂಕ 04.02.2019 ರಿಂದ ದಿನಾಂಕಃ 05.03.2019 ರ ರಾತ್ರಿ 11.59ರವರೆಗೆ ಮಾತ್ರ ಸಲ್ಲಿಸತಕ್ಕದ್ದು.
Application Start Date: 4 ಫೆಬ್ರುವರಿ 2019
Application End Date: 5 ಮಾರ್ಚ್ 2019
Qualification: * ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು
* ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
* ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Fee: * ಸಾಮಾನ್ಯ ವರ್ಗ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.200-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100-00/-
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: * ಜವಾನ (PEON) : ₹ 17000-400-18600-450-20400-500-22400-550-24600-600-27000-650-28950
* ಆದೇಶ ಜಾರಿಕಾರರ ಹುದ್ದೆಗೆ: ₹ 19950-450-20400-500-22400-550-24600-600-27000-650-29600-750-32600-850-36000-950-37900
* ಆದೇಶ ಜಾರಿಕಾರರ ಹುದ್ದೆಗೆ: ₹ 19950-450-20400-500-22400-550-24600-600-27000-650-29600-750-32600-850-36000-950-37900

Comments