Loading..!

ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:5 ಜನವರಿ 2019
not found
ಹಾಸನ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಲ್ಲಿ 2018-19ನೇ ಸಾಲಿಗೆ ಒಟ್ಟು 61 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
No. of posts:  61
Application Start Date:  2 ಡಿಸೆಂಬರ್ 2018
Application End Date:  20 ಡಿಸೆಂಬರ್ 2018
Last Date for Payment:  20 ಡಿಸೆಂಬರ್ 2018
Qualification: ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ ಸಿಬಿಎಸ್ಸಿ(CBSC) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Fee: .
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-೧ ಮತ್ತು ಅಂಗವಿಕಲ - ಶುಲ್ಕ ವಿನಾಯಿತಿ
ಪ್ರವರ್ಗ 2A/2B/3A/3B /ಮಹಿಳೆ ಮತ್ತು ಮಾಜಿ ಸೈನಿಕ - 150 ರೂಪಾಯಿ
ಸಾಮಾನ್ಯ ವರ್ಗಕ್ಕೆ - 300 ರೂಪಾಯಿ
Age Limit: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ

* ಎಸ್ಸಿ ಎಸ್ಟಿ(SC/ST) ಅಭ್ಯರ್ಥಿಗಳಿಗೆ 5 ವರ್ಷ ವಯೋಸಡಲಿಕೆಯಿದೆ.
* ಇತರೆ ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ 3 ವರ್ಷ ವಯೋಸಡಲಿಕೆಯಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಹಾಸನ ಜಿಲ್ಲೆ, KA,
for official notification
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments