Loading..!

ಜಿಲ್ಲಾ ಪಂಚಾಯತ್ ಕಾರ್ಯಾಲಯ, ಹಾಸನದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:11 ಜನವರಿ 2022
not found
ಜಿಲ್ಲಾ ಪಂಚಾಯತ್ ಕಾರ್ಯಲಯ, ಹಾಸನದಲ್ಲಿ ಖಾಲಿ ಇರುವ ಒಟ್ಟು 16 ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, 06/01/2022 ರಿಂದ ಆರಂಭವಾಗಿ ಒಟ್ಟು 20/01/2022ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
No. of posts:  16
Application Start Date:  6 ಜನವರಿ 2022
Application End Date:  20 ಜನವರಿ 2022
Work Location:  Hassan
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಮೇಲ್ಕಾಣಿಸಿದ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.

Age Limit:

ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the Official Notification

Comments

Manoj V Manoj V ಜನ. 12, 2022, 6:03 ಅಪರಾಹ್ನ
Manoj V Manoj V ಜನ. 12, 2022, 6:04 ಅಪರಾಹ್ನ
Sachin Chavhan ಜನ. 12, 2022, 9:21 ಅಪರಾಹ್ನ