ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
| Date:18 ಅಕ್ಟೋಬರ್ 2019

ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ 19 ತಜ್ಞ ವೈದ್ಯ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ದಿನಾಂಕ ನವೆಂಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ನೀಡಲಾಗುವ ವೇತನ ಮತ್ತು ಇತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.
ಅರ್ಜಿ ಸಲ್ಲಿಸುವುದು ಹೇಗೆ: ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://hassan.nic.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕಚೇರಿಯ ವಿಳಾಸಕ್ಕೆ ನವೆಂಬರ್ 11,2019ರ ಸಂಜೆ 4 ಗಂಟೆಯೊಳಗೆ ಅಂಚೆ ಮೂಲಕ ತಲುಪಿಸಬೇಕಿರುತ್ತದೆ.
ಕಚೇರಿಯ ವಿಳಾಸ: ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಹಾಸನ.

No. of posts: 19
Application Start Date: 18 ಅಕ್ಟೋಬರ್ 2019
Application End Date: 11 ನವೆಂಬರ್ 2019
Work Location: ಹಾಸನ ಜೆಲ್ಲ ಪಂಚಾಯತಿ ವ್ಯಾಪ್ತಿ
Selection Procedure: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: * ತಜ್ಞ ವೈದ್ಯ ಹುದ್ದೆಗಳಿಗೆ ಎಂ.ಎಸ್,ಎಂ.ಡಿ,ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ,
* ಆಯುಷ್ ಮೆಡಿಸಿನ್ ಡೀಲರ್ಸ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಡಿಪ್ಲೋಮಾ,
* ಮಸಾಜಿಸ್ಟ್ ಹುದ್ದೆಗಳಿಗೆ 7ನೇ ತರಗತಿ
* ಅಟೆಂಡೆಂಟ್ ಹುದ್ದೆಗಳಿಗೆ 10ನೇ ತರಗತಿ/ಎಸ್‌ಎಸ್‌ಎಲ್‌ಸಿ
ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit: ನವೆಂಬರ್ 11,2019ರ ಅನ್ವಯ ಕನಿಷ್ಟ 18ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale: ವೇತನದ ವಿವರ :
* ತಜ್ಞ ವೈದ್ಯ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ,
* ಆಯುಷ್ ಮೆಡಿಸಿನ್ ಡೀಲರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,821/-ರೂ,
* ಅಟೆಂಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,356/-ರೂ
* ಮಲ್ಟಿಪರ್ಪಸ್ ವರ್ಕರ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 10,300/-ರೂ ವೇತನವನ್ನು ನೀಡಲಾಗುವುದು.

Comments