ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾವೇರಿ ಇಲ್ಲಿ ಖಾಲಿ ಇರುವ ಒಟ್ಟು 9 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Siddaram Halli | Date:10 ಜನವರಿ 2020

ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾವೇರಿ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು 9 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಕೊನೆಯ ದಿನಕದೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ ಕೊಡಬೇಕು.
ಅರ್ಹ ಅಭ್ಯರ್ಥಿಗಳು ಫೆಬ್ರವರಿ 10, 2020 ರ ಸಂಜೆ 06 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ ಕಚೇರಿಯ ವಿಳಾಸ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಹಾವೇರಿ.
ಅರ್ಹ ಅಭ್ಯರ್ಥಿಗಳು ಫೆಬ್ರವರಿ 10, 2020 ರ ಸಂಜೆ 06 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ ಕಚೇರಿಯ ವಿಳಾಸ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಹಾವೇರಿ.
No. of posts: 9
Application Start Date: 9 ಜನವರಿ 2020
Application End Date: 10 ಫೆಬ್ರುವರಿ 2020
Work Location: ಹಾವೇರಿ ಜಿಲ್ಲೆ (ಕರ್ನಾಟಕ)
Selection Procedure: ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಅಭ್ಯರ್ಥಿಯು ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಪ್ರೌಢ ಬೆರಳಚ್ಚು ಪರೀಕ್ಷೆ ತೇರ್ಗಡೆ ಹೊಂದಿರಬೇಕು.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ರಿಂದ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale: ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

Comments