Loading..!

ಹಾವೇರಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Rukmini Krushna Ganiger | Date:23 ಜೂನ್ 2021
not found
- ಶ್ರೀ ವಿದ್ಯಾವರ್ಧಕ ಸಂಘ ತಿಳವಳ್ಳಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶಾಂತೇಶ್ವರ ಪ್ರೌಢ ಶಾಲೆ ಇಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಒಂದು ವಿಜ್ಞಾನ ಸಹ ಶಿಕ್ಷಕ (ಪಿ ಸಿ ಎಮ್ ) ಮತ್ತು ಒಂದು ಕನ್ನಡ ಸಹ ಶಿಕ್ಷಕ ಹುದ್ದೆಗಳನ್ನು ಮಾನ್ಯ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಇವರ ಆದೇಶದನ್ವಯ ಹುದ್ದೆಗಳನ್ನು ತುಂಬಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :13/07/2021.
No. of posts:  2
Application Start Date:  23 ಜೂನ್ 2021
Application End Date:  13 ಜುಲೈ 2021
Work Location:  Karnataka
Selection Procedure: - ಅರ್ಹ ಅಭ್ಯರ್ಥಿಗಳನ್ನೂ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುವದು.
Qualification: - ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ವರ್ಗಾವಾರು ಹುದ್ದೆಗಳಿಗೆ ಅನ್ವಯದಂತೆ  Bsc,Bed ಮತ್ತು BA,Bed ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee: - ಪರಿಶಿಷ್ಟ ಜಾತಿ ಅಭ್ಯರ್ಥಿಯ ಅರ್ಜಿ ಶುಲ್ಕ : Rs 1200/-
- ಹಿಂದುಳಿದ ವರ್ಗದ 2A ಅಭ್ಯರ್ಥಿಯ ಅರ್ಜಿ ಶುಲ್ಕ : Rs 1500/-
Pay Scale: * ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification

Comments