Loading..!

ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Tags: MBBS
Published by: Yallamma G | Date:12 ಜೂನ್ 2023
not found

ಹಾವೇರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾಆರೋಗ್ಯ ವಿಸ್ತರಣಾ ಕೇಂದ್ರದಲ್ಲಿ ಖಾಲಿ ಇರುವ 11 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16/06/2023 ರಿಂದ 22/06/2023 ರೊಳಗಾಗಿ ಅಂಚೆ ಕಚೇರಿಯ ಮೂಲಕ  ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ : 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು,  
ಜಿಲ್ಲಾ ಆಡಳಿತ ಭವನ ಹಾವೇರಿ-581110

No. of posts:  11
Application Start Date:  9 ಜೂನ್ 2023
Application End Date:  22 ಜೂನ್ 2023
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಕನಿಷ್ಠ 55% ದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಹಾವೇರಿ ಜಿಲ್ಲೆ, KA,
To Download Official Notification
Related Tags: MBBS

Comments