ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಂತ್ರಿಕ ಸಹಾಯಕ ಮತ್ತು ಬಿ.ಎಫ್.ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:1 ಆಗಸ್ಟ್ 2021

- ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಮತ್ತು ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವ ಸಲುವಾಗಿ ತಾಂತ್ರಿಕ ಸಹಾಯಕ(ಅರಣ್ಯ / ಕೃಷಿ / ತೋಟಗಾರಿಕೆ) ಮತ್ತು ಬಿ.ಎಫ್.ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 12 / ಆಗಸ್ಟ್ / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- ಹುದ್ದೆಗಳ ವಿವರ :
*ತಾಂತ್ರಿಕ ಸಹಾಯಕ (ಅರಣ್ಯ) - 03
*ತಾಂತ್ರಿಕ ಸಹಾಯಕ(ಕೃಷಿ) - 03
*ತಾಂತ್ರಿಕ ಸಹಾಯಕ(ತೋಟಗಾರಿಕೆ) - 08
*ಬಿ.ಎಫ್.ಟಿ (ಬರಿಗಾಲೂ ತಜ್ಞ) - 08
No. of posts: 22
Application Start Date: 31 ಜುಲೈ 2021
Application End Date: 12 ಆಗಸ್ಟ್ 2021
Work Location: Karnataka
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಿನಾಂಕ : 24/ಆಗಸ್ಟ್/2021 ರಂದು ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಇಂಟೆರ್ ಮೀಡಿಯೇಟ್ (SSLC), ವಿಜ್ಞಾನ (ಅರಣ್ಯ / ಕೃಷಿ / ತೋಟಗಾರಿಕೆ) ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಹಾಗೂ ಸೇವಾನುಭವವನ್ನು ಪಡೆದಿರಬೇಕು
Age Limit: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ಆಗಿರುತ್ತದೆ .
* ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
* ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Pay Scale: - ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳು ರೂಪಾಯಿ .12 ,000 /- ರಿಂದ 24 ,000/- ರವರೆಗೆ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments