ಹಾವೇರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 20 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್(Online) ಮೂಲಕ ಅರ್ಜಿ ಆಹ್ವಾನ.
| Date:16 ಜನವರಿ 2019

ಹಾವೇರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 20 ಗ್ರಾಮಲೆಕ್ಕಾದಿಕಾರಿಗಳ (ಕಂದಾಯ ಘಟಕ, ನಾಡ ಕಚೇರಿ,ಭೂಮಿ ಕೇಂದ್ರ) ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
No. of posts: 20
Application Start Date: 16 ಜನವರಿ 2019
Application End Date: 6 ಫೆಬ್ರುವರಿ 2019
Qualification: ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಇವರು ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ ಸಿಬಿಎಸ್ಸಿ/ ಐಸಿಎಸಇ (CBSC/ICSE) ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Fee: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ - ಶುಲ್ಕ ವಿನಾಯಿತಿ
ಪ್ರವರ್ಗ 2A/2B/3A/3B ಮತ್ತು ಮಹಿಳೆ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ- 100 ರೂಪಾಯಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 200 ರೂಪಾಯಿ
ಪ್ರವರ್ಗ 2A/2B/3A/3B ಮತ್ತು ಮಹಿಳೆ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ- 100 ರೂಪಾಯಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 200 ರೂಪಾಯಿ
Age Limit: ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ವಯೋಸಡಲಿಕೆಯಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ವಯೋಸಡಲಿಕೆಯಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಹಾವೇರಿ ಜಿಲ್ಲಾ ಕಂದಾಯ ಘಟಕ, KA,




Comments