ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:26 ಎಪ್ರಿಲ್ 2022

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಎಲೆಕ್ಟ್ರಿಷಿಯನ್,ಸಿವಿಲ್, ಮೆಕ್ಯಾನಿಕ್ ಸೇರಿದಂತ್ತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 13.05.2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 45
Mining : 21
Electrical : 11
Mechanica : 10
Civil : 03
No. of posts: 45
Application Start Date: 23 ಎಪ್ರಿಲ್ 2022
Application End Date: 13 ಮೇ 2022
Work Location: all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಮೆರಿಟ್ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆಯಿಂದ Engineering/ Diploma/ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9000/- ರೂ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: all over india, KA,





Comments