ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ 65 ಎಲೆಕ್ಟ್ರಿಟಿಕಲ್, ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 13.09.2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 65
ಮೈನಿಂಗ್ - 49
ಸರ್ವೇ - 02
ಮೆಕ್ಯಾನಿಕಲ್ - 02
ಎಲೆಕ್ಟ್ರಿಟಿಕಲ್ - 08
ಕಂಪೆನಿ ಸೆಕ್ರೆಟರಿ - 02
ಫೈನಾನ್ಸ್ - 01
ಎಚ್ ಆರ್ - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ, ಮತ್ತು ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆಯಿಂದ Diploma ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 23 ವರ್ಷ ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅನುಗುಣವಾಗಿ 30,000/- ರೂ ಗಳಿಂದ 1,20,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments