ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:8 ಜುಲೈ 2023

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಎಲೆಕ್ಟ್ರಿಷಿಯನ್, ಫಿಟ್ಟರ್, ಕಾರ್ಪೆಂಟರ್, ಮೆಕ್ಯಾನಿಕ್ ಡೀಸೆಲ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 05.08.2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 184
Application Start Date: 7 ಜುಲೈ 2023
Application End Date: 5 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ, ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆಯಿಂದ S.S.L.C/ ITI/ Diploma/ B.E.ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮತ್ತು ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Pay Scale:
ಈ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: SSLC Engineering





Comments