ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ 96 ಚಾರ್ಜಮಾನ್ (ಎಲೆಕ್ಟ್ರಿಕಲ್), ಎಲೆಕ್ಟ್ರಿಷಿಯನ್ ‘A’, ಎಲೆಕ್ಟ್ರಿಷಿಯನ್ ‘B’ ಮತ್ತು ಮೈನಿಂಗ್ ಮೇಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ :
2nd Floor at Conference Hall, Administration Building Khetri Copper Complex, Hindustan Copper Limited, Khetri Nagar,
Neem Ka Thana, Rajasthan – 333504.
ಹುದ್ದೆಗಳ ವಿವರ : 96
Chargeman (Electrical) - 23
Electrician ‘A’ - 36
Electrician ‘B’ - 36
Mining Mate - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನೇಮಕಾತಿಯ ನಿಯಮಾನುಸಾರವಾಗಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 63 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 28,152/- ರೂ ಗಳಿಂದ 31,280/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments