HDFC ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 1367 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ
Published by: Hanamant Katteppanavar | Date:29 ನವೆಂಬರ್ 2020

ಭಾರತದ ರಾಷ್ಟ್ರೀಯ ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ 'HDFC ಬ್ಯಾಂಕಿ'ನಲ್ಲಿ ಖಾಲಿ ಇರುವ ಒಟ್ಟು 1367 ಬ್ಯಾಂಕ್ PO, ಬ್ಯಾಂಕ್ ಕ್ಲರ್ಕ್, ಸಹಾಯಕ ವ್ಯವಸ್ಥಾಪಕ ಮತ್ತು ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಇದೆ ದಿನಾಂಕ ಡಿಸೆಂಬರ್ 31, 2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 1367
Application Start Date: 1 ನವೆಂಬರ್ 2020
Application End Date: 31 ಡಿಸೆಂಬರ್ 2020
Selection Procedure: - ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification: - ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee: - ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ- 21 ವರ್ಷ ವಯೋಮಿತಿಯನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ 26 ವರ್ಷಗಳನ್ನು ಮೀರಿರಬಾರದು.
- ಎಸ್‌ಸಿ, ಎಸ್‌ಟಿ, ಹಿಂದುಳಿದ, ಪಿಡಬ್ಲ್ಯುಡಿ ಮತ್ತು ಅಂಗವಿಕಲ ಅಭ್ಯರ್ಥಿಗಳು ಸರ್ಕಾರಿ ನಿಯಮ ಪ್ರಕಾರ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,





Comments