HDFC ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತದ ರಾಷ್ಟ್ರೀಯ ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ 'HDFC ಬ್ಯಾಂಕಿ'ನಲ್ಲಿ ಖಾಲಿ ಇರುವ ಒಟ್ಟು ಸಂಬಂಧ ವ್ಯವಸ್ಥಾಪಕರು-ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- ಈ ಹುದ್ದೆಗಳಿಗೆ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 07 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಇತರ ಎಲ್ಲ ಅಭ್ಯರ್ಥಿಗಳು 479/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 35 ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments