Loading..!

ಹಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC MBBS
Published by: Yallamma G | Date:14 ನವೆಂಬರ್ 2023
not found

ಹಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು, ಶೃಶೋಷಕರು ಹೌಸ್ ಕೀಪರ್ ಮ್ಯಾನೇಜರ್ ಮತ್ತು ವೈದ್ಯಕೀಯ ಧಾಖಲೆ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಗೌರವ ಧನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ22/11/2023 ಮತ್ತು 23/11/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

Application Start Date:  14 ನವೆಂಬರ್ 2023
Application End Date:  22 ನವೆಂಬರ್ 2023
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು8th/ SSLC/ Diploma/ MD/ MBBS/ BAMS ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments