Loading..!

ಮೌಲಾನಾ ಅಜಾದ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ ತಾಂತ್ರಿಕ ಮತ್ತು ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:5 ಜನವರಿ 2019
not found
ಅಲ್ಪಸಂಖ್ಯಾತರ ಇಲಾಖೆಯ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿನ ಮುಖ್ಯೋಪಾಧ್ಯಾಯರು ಮತ್ತು ವಿವಿಧ ವಿಷಯ ಶಿಕ್ಷಕರು ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
* ಈ ಕುರಿತು ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಬಹುದು
Application Start Date:  23 ನವೆಂಬರ್ 2018
Application End Date:  22 ಡಿಸೆಂಬರ್ 2018
Last Date for Payment:  24 ಡಿಸೆಂಬರ್ 2018
Fee: .
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600/- ರೂಪಾಯಿ
ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 300/- ರೂಪಾಯಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿಗಳನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರಿಗಿಸುವದಿಲ್ಲ. ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
Age Limit: .
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ ವಯೋಮಿತಿಯನ್ನು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು
Pay Scale: .
ಮುಖ್ಯೋಪಾಧ್ಯಾಯರು :- ರೂ.43100-83900
ವಿವಿಧ ವಿಷಯ ಶಿಕ್ಷಕರು :- ರೂ.33450- 62600
for official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments