ಕರ್ನಾಟಕ ರಾಜ್ಯದ 9 ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 522 ನರ್ಸ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:10 ಡಿಸೆಂಬರ್ 2019

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಶುಶ್ರೂಷಕಿ (MLHP) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೀದರ್, ಬಳ್ಳಾರಿ, ಮೈಸೂರು, ಕೊಪ್ಪಳ, ಯಾದವಗಿರಿ, ಕಲಬುರ್ಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಹೆಚ್ಚಿನ ವಿವರ ಈ ಕೆಳಗಿನಂತಿದೆ.
✍ ಹುದ್ದೆಗಳ ವಿವರ
- ಒಟ್ಟು ಹುದ್ದೆಗಳ ಸಂಖ್ಯೆ : 552
* ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ : 18-11-2019
* ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 10-12-2019
* ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ : 21-12-2019
* ಮೂಲ ದಾಖಲೆಗಳ ಪರಿಶೀಲನೆ ದಿನಾಂಕ: 26-12-2019
✍ ಹುದ್ದೆಗಳ ವಿವರ
- ಒಟ್ಟು ಹುದ್ದೆಗಳ ಸಂಖ್ಯೆ : 552
* ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ : 18-11-2019
* ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 10-12-2019
* ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ : 21-12-2019
* ಮೂಲ ದಾಖಲೆಗಳ ಪರಿಶೀಲನೆ ದಿನಾಂಕ: 26-12-2019
No. of posts: 552
Application Start Date: 18 ನವೆಂಬರ್ 2019
Application End Date: 10 ಡಿಸೆಂಬರ್ 2019
Work Location: ಬೀದರ್, ಬಳ್ಳಾರಿ, ಮೈಸೂರು, ಕೊಪ್ಪಳ, ಯಾದವಗಿರಿ, ಕಲಬುರ್ಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆಯನ್ನು ಆನ್‌ಲೈನ್ ಮುಖಾಂತರ ನಡೆಸಿ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.
Qualification: ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ ಪೋಸ್ಟ್ ಬಿಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ K.N.C/I.N.C ನಲ್ಲಿ ನೋಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.
Age Limit: ವರ್ಗಾವಾರು ಗರಿಷ್ಠ ವಯೋಮಿತಿ ಈ ಕೆಳಗಿನಂತೆ ನಿಗದಿಗೊಳಿಸಲಾಗಿದೆ.
- ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ.
- ಎಸ್.ಸಿ. ಎಸ್.ಟಿ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
- ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ.
- ಎಸ್.ಸಿ. ಎಸ್.ಟಿ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
Pay Scale: ಹುದ್ದೆಗೆ ನೇಮಕಗೊಂಡವರಿಗೆ ಮಾಸಿಕ ರೂ.24,200 ಸಂಭಾವನೆ ನೀಡಲಾಗುತ್ತದೆ. ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ನೇಮಕಗೊಂಡವರಿಗೆ ರೂ.22,000 ನೀಡಲಾಗುತ್ತದೆ. ಜೊತೆಗೆ ಕಾರ್ಯಕ್ಷಮತೆ ಆಧಾರದ ಮೇಲೆ ಮತ್ತು ಇನ್ಸೆಂಟಿವ್ ಜತೆಗೆ ಮಾಸಿಕವಾಗಿ ಇತರೆ ಹೆಚ್ಚಿನ ಹಣ ಗಳಿಸಬಹುದು.

Comments