Loading..!

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ದಾವಣಗೆರೆ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:10 ಡಿಸೆಂಬರ್ 2019
not found
ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಕಾರ್ಯಕ್ರಮಗಳಡಿ ಮಂಜೂರಾಗಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಲು 2020-21 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಕೆಳಗೆ ತಿಳಿಸಿರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ
* ಜಿಲ್ಲಾ ಕಾರ್ಯಕ್ರಮ ಸಂಯೋಜಕರು (ಸಮುದಾಯ ಬಲಪಡಿಸುವಿಕೆ)
* ಜಿಲ್ಲಾ ಆಸ್ಪತ್ರೆಯ ಗುಣಮಟ್ಟ ವ್ಯವಸ್ಥಾಪಕರು
* ಎಂಬಿಬಿಎಸ್ ವೈದ್ಯರು
* ಸ್ಟಿಚ್ ಥೆರೆಪಿಸ್ಟ್ ಕಂ ಆಡಿಯೋಲಾಜಿಸ್ಟ್
* ಆಪ್ಟೋಮೆಟ್ರಿಸ್ಟ್
* ನೇತ್ರ ಸಹಾಯಕ / ಫಾರ್ಮಾಸಿಸ್ಟ್
* ಆಶಾ ಮೇಲ್ವಿಚಾರಕರು
* ಆಡಿಯೋಮೆಟ್ರಿಕ್ ಅಸಿಸ್ಟೆಂಟ್
* ಇನ್ಸ್ ಪೆಕ್ಟರ್ ಫಾರ್ ಹಿಯರಿಂಗ್ ಇಂಪೇರಡ್ ಚಿಲ್ಡರ್ನ್
* ಶಾಲಾ ಆರೋಗ್ಯ ತಂಡದ ವೈದ್ಯಾಧಿಕಾರಿಗಳು
* ಆಯುಷ್ ವೈದ್ಯರು
* ಪ್ರಯೋಗಶಾಲಾ ತಜ್ಞರು
* ಡೆಂಟಲ್ ಅಸಿಸ್ಟೆಂಟ್

ಖಾಲಿ ಇರುವ ಈ ಮೇಲೆ ತಿಳಿಸಿದ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ದಿನಾಂಕ 16 ಡಿಸೆಂಬರ್ 2019 ರಂದು ಬೆಳಗ್ಗೆ 10:30 ರಿಂದ 2:00 ಒಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಶ್ರೀರಾಮನಗರ ರಸ್ತೆ, ದಾವಣಗೆರೆ. ಇಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿದಾರರು ಸೂಕ್ತ ಅರ್ಜಿಗಳನ್ನು ಪಡೆದು ಸರಿಯಾದ ವಿವರಗಳನ್ನು ತುಂಬಿ ವಿದ್ಯಾರ್ಹತೆ, ಮೀಸಲಾತಿ ಮತ್ತು ಅನುಭವಕ್ಕೆ ಸಂಬಂಧಿಸಿದ ಒಂದು ಸೆಟ್ ಸ್ವಯಂ ದೃಢೀಕೃತ ದಾಖಲಾತಿಗಳ ಲಗತ್ತಿಸಿ ಅದೇ ದಿನ ಸಂಜೆ 5:00ಗಂಟೆಯೊಳಗಾಗಿ ಹಿಂದಿರುಗಿಸತಕ್ಕದ್ದು.

ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿದ ಅಧಿಸೂಚನೆಯನ್ನು ಓದಬಹುದು ಹಾಗೂ ಸಹಾಯವಾಣಿ ಸಂಖ್ಯೆ 9449843110 / 9449843195 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
No. of posts:  19
Application End Date:  16 ಡಿಸೆಂಬರ್ 2019
Work Location:  ದಾವಣಗೆರೆ
to download official press releases
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments