ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:30 ಜೂನ್ 2019

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛೆಯುಳ್ಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಅಥವಾ ತಜ್ಞರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾನದಂಡದಲ್ಲಿ ಇರುವಂತೆ ಅರ್ಹ ಮತ್ತು ಇಚ್ಛೆಯುಳ್ಳ ವೈದ್ಯರು ಅಥವಾ ತಜ್ಞರು ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಥವಾ ಜಿಲ್ಲಾ ಶಸ್ತ್ರ ಚಿಕಿತ್ಸಕರ ಮುಖಾಂತರ ದಿನಾಂಕ 15-07-2019 ರ ಸಂಜೆ ಐದು ಗಂಟೆಯೊಳಗಾಗಿ ಮುಖಾಂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಬೆಂಗಳೂರು ಈ ಕಚೇರಿಗೆ ಎಚ್ ಆರ್ ಒ ಸಂಕಲನಕ್ಕೆ ಮುದ್ದಾಂ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ಜಾಲತಾಣ ವೀಕ್ಷಿಸಬಹುದಾಗಿದೆ ಮತ್ತು ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 080-22340683 ಅಥವಾ
ಇಮೇಲ್ ವಿಳಾಸ : hfwjro@gmail.com ಗೆ ಸಂಪರ್ಕಿಸಬಹುದು

Application Start Date: 30 ಜೂನ್ 2019
Application End Date: 15 ಜುಲೈ 2019

Comments