Loading..!

ಹೆವಿ ವೆಹಿಕಲ್ಸ್ ಫ್ಯಾಕ್ಟರಿಯಲ್ಲಿ ಖಾಲಿಯಿರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:26 ಜುಲೈ 2024
not found

ಕೇಂದ್ರ ರಕ್ಷಣಾ ಸಚಿವಾಲಯ ಅಧೀನದ ಪಬ್ಲಿಕ್ ಸೆಕ್ಟಾರ್ ಅಂಡರ್‌ಟೇಕನ್‌ ಎಂಟರ್‌ಪ್ರೈಸ್ ಆಗಿರುವ ಅವಡಿ ಹೆವಿ ವೆಹಿಕಲ್ ಫ್ಯಾಕ್ಟರಿಯಲ್ಲಿ ಖಾಲಿಯಿರುವ 320 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 19 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  320
Application Start Date:  29 ಜುಲೈ 2024
Application End Date:  19 ಆಗಸ್ಟ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಿ ಪ್ರಾರಂಭ ದಿನಾಂಕ 29 ಜುಲೈ 2024 ಹಾಗೂ ಕೊನೆಯ ದಿನಾಂಕ 19 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

* ಹುದ್ದೆಗಳ ವಿವರ : 320
Mechanical Engineering - 100
Electrical and Electronics Engineering - 60
Computer Science and Engineering /Information Technology - 14
Civil Engineering - 10
Automobile Engineering - 36
Non-Engineering Graduate Apprentice - 100

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B A/ B .Sc /B .Com/ BBA/ BBM/ BCA / Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 8,000/- ರೂ ಗಳಿಂದ 9,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments