Loading..!

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ 246 ಶಿಶುಕ್ಷು ಹುದ್ದೆಗಳ ನೇಮಕ ಮಾಡುವ ಕುರಿತು
Published by: Basavaraj Halli | Date:13 ಫೆಬ್ರುವರಿ 2020
not found
2020-21 ವರ್ಷದ ಅವಧಿಗಾಗಿ ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿಗಾಗಿ 246 ಶಿಶುಕ್ಷುಗಳ ಆಯ್ಕೆ ಮಾಡಲು ಅರ್ಜಿಗಳನ್ನು ಕರೆಯಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 18 ಫೆಬ್ರುವರಿ 2020ರ ಸಂಜೆ 4:00 ಗಂಟೆ ಕೊನೆಯ ದಿನವಾಗಿರುತ್ತದೆ.
No. of posts:  246
Application Start Date:  8 ಫೆಬ್ರುವರಿ 2020
Application End Date:  18 ಫೆಬ್ರುವರಿ 2020
Work Location:  ಹುಬ್ಬಳ್ಳಿ
Qualification: ಅಭ್ಯರ್ಥಿಗಳು NCVT/SCVT ಶೈಕ್ಷಣಿಕ ಸಂಸ್ಥೆಗಳಿಂದ ಎರಡು ವರ್ಷದ ಐಟಿಐ(ITI) ಪ್ರಮಾಣಪತ್ರ ಹೊಂದಿರಬೇಕು.
ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಕಡ್ಡಾಯವಾಗಿ
ಓದಿರಬೇಕು ಹಾಗೂ ಕನ್ನಡದಲ್ಲಿ ಓದಲು ಹಾಗೂ ಬರೆಯಲು ಬರಬೇಕು.
Age Limit: ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ಮಿತಿ 30 ವರ್ಷ ಮೀರಿರಬಾರದು
Pay Scale: ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 10,926 ಭತ್ಯೆಯನ್ನು ನೀಡಲಾಗುವುದು

ಅರ್ಜಿ ಸರಿಸುವುದು ಹೇಗೆ:
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಸ್ವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನಿಗದಿತ ಕೊನೆಯ ದಿನಾಂಕದೊಳಗಾಗಿ ತಲುಪುವಂತೆ ಅಂಚೆ ಅಥವಾ ಕೊರಿಯರ್ ಮೂಲಕ ತಲುಪಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಕಾರ್ಯನಿರ್ವಾಹಕ ಅಭಿಯಂತರರು,
ಕೈಗಾರಿಕಾ ತರಬೇತಿ ಕೇಂದ್ರ,
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ವಿದ್ಯುತ್ ನಗರ ಕಾರವಾರ ರಸ್ತೆ,
ಹುಬ್ಬಳ್ಳಿ-580024

ಈ ಅಪ್ಪ್ರೆಂಟಿಶಿಪ್ ಹುದ್ದೆಗಳ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
to download official notification HESCOM Apprenticeship Recruitment 2020
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments