Loading..!

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ 246 ಶಿಶುಕ್ಷು ಹುದ್ದೆಗಳ ನೇಮಕ ಮಾಡುವ ಕುರಿತು
Published by: Basavaraj Halli | Date:13 ಫೆಬ್ರುವರಿ 2020
not found
2020-21 ವರ್ಷದ ಅವಧಿಗಾಗಿ ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿಗಾಗಿ 246 ಶಿಶುಕ್ಷುಗಳ ಆಯ್ಕೆ ಮಾಡಲು ಅರ್ಜಿಗಳನ್ನು ಕರೆಯಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 18 ಫೆಬ್ರುವರಿ 2020ರ ಸಂಜೆ 4:00 ಗಂಟೆ ಕೊನೆಯ ದಿನವಾಗಿರುತ್ತದೆ.
No. of posts:  246
Application Start Date:  8 ಫೆಬ್ರುವರಿ 2020
Application End Date:  18 ಫೆಬ್ರುವರಿ 2020
Qualification: ಅಭ್ಯರ್ಥಿಗಳು NCVT/SCVT ಶೈಕ್ಷಣಿಕ ಸಂಸ್ಥೆಗಳಿಂದ ಎರಡು ವರ್ಷದ ಐಟಿಐ(ITI) ಪ್ರಮಾಣಪತ್ರ ಹೊಂದಿರಬೇಕು.
ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಕಡ್ಡಾಯವಾಗಿ
ಓದಿರಬೇಕು ಹಾಗೂ ಕನ್ನಡದಲ್ಲಿ ಓದಲು ಹಾಗೂ ಬರೆಯಲು ಬರಬೇಕು.
Age Limit: ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ಮಿತಿ 30 ವರ್ಷ ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಹುಬ್ಬಳ್ಳಿ, KA,
to download official notification HESCOM Apprenticeship Recruitment 2020
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments