Loading..!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 320 ವಿವಿಧ ಅರೆ - ವೈದ್ಯಕೀಯ ಹುದ್ದೆಗಳಿಗೆ ನೇರ ನೇಮಕಾತಿ
Published by: Savita Halli | Date:26 ಆಗಸ್ಟ್ 2022
not found

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 320 ವಿವಿಧ ಅರೆ ವೈದ್ಯಕೀಯ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಪ್ರಾರಂಭ ದಿನಾಂಕ: 29.08.2022 
ಆರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಕೊನೆಯ ದಿನಾಂಕ: 28.09.2022
ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಲು ಕೊನೆಯ ದ್ವಿನಾಂಕ: 29.09.2022

No. of posts:  320
Application Start Date:  29 ಆಗಸ್ಟ್ 2022
Application End Date:  28 ಸೆಪ್ಟೆಂಬರ್ 2022
Last Date for Payment:  29 ಸೆಪ್ಟೆಂಬರ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma/BSc/ MSc/ MA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 
* ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ - ರೂ. 700
* ಪವರ್ಗ -2 ಎ , 2 ಬಿ , 3 ಎ , ಸೇರಿದ ಅಭ್ಯರ್ಥಿಗಳಿಗೆ - ರೂ. 400 
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ - ರೂ. 200 
* ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ , ಪ್ರವರ್ಗ -1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ - ರೂ. 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು 
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಗರಿಷ್ಠ 35 ವರ್ಷಗಳು  
* 2 ಎ , 2 ಬಿ , 3 ಎ , 3 ಬಿ ಅಭ್ಯರ್ಥಿಗಳಿಗೆ 18 ವರ್ಷಗಳು ಗರಿಷ್ಠ 38 ವರ್ಷಗಳು
* ಪ.ಜಾ , ಪ.ಪಂ , ಪ್ರವರ್ಗ -1 ಅಭ್ಯರ್ಥಿಗಳಿಗೆ 18 ವರ್ಷಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.23,500 - 83,900/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification

Comments