ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ 05 ವೈದ್ಯ, ಸ್ತ್ರೀರೋಗ ತಜ್ಞ, ಜನರಲ್ ಸರ್ಜನ್, ಅರವಳಿಕೆ ತಜ್ಞ ಮತ್ತು ಚರ್ಮರೋಗ ವೈದ್ಯ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ31 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Hutti Gold Mines Company Limited, Company Administrative Office,
Hutti – 584115, Raichur District, Karnataka
ಹುದ್ದೆಗಳ ವಿವರ : 05
Physician - 1
Gynaecologist - 1
General Surgeon - 1
Anaesthetist - 1
Dermatologist - 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ M.D, DNB, M,S ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 1,30,000/- ರೂ ಗಳವರೆಗೆ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments