Loading..!

ಕರ್ನಾಟಕ, ಬೆಂಗಳೂರಿನ ಹೈಕೋರ್ಟ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:3 ಮೇ 2021
not found
ಕರ್ನಾಟಕ, ಬೆಂಗಳೂರಿನ ಹೈಕೋರ್ಟ್ ನಲ್ಲಿ ಖಾಲಿಯಿರುವ "ಕಾನೂನು ಕ್ಲರ್ಕ್ - ಕಮ್ - ಸಂಶೋಧನಾ ಸಹಾಯಕರು" ತಾತ್ಕಾಲಿಕ ಮತ್ತು ಒಪ್ಪಂದದ ಆಧಾರದ ಮೇಲೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು.  
No. of posts:  19
Application Start Date:  29 ಎಪ್ರಿಲ್ 2021
Application End Date:  29 ಮೇ 2021
Qualification: -  ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಪದವಿಯನ್ನು ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು
 
Age Limit: - ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು 30 ವರ್ಷಗಳ ವಯಸ್ಸನ್ನು ಮೀರಿರಬಾರದು.  

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification

Comments