ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ: SSLC ಪಾಸಾದವರಿಂದ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
| Date:17 ಮೇ 2019

High Court Recruitment 2019 :
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 9 ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ತಮ್ಮ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 13,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

No. of posts: 9
Application Start Date: 17 ಮೇ 2019
Application End Date: 13 ಜೂನ್ 2019
Last Date for Payment: 17 ಜೂನ್ 2019
Work Location: ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು
Qualification: ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆ ಹೊಂದಿರಬೇಕು. ಮತ್ತು ಅಭ್ಯರ್ಥಿಗಳು ಮೋಟಾರು ವಾಹನ ಮತ್ತು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಅಭ್ಯರ್ಥಿಯು ಇಂಗ್ಲೀಷ್ ಮತ್ತು ಕನ್ನಡ ಭಾಷೆಯನ್ನು ಬಲ್ಲವರಾಗಿರಬೇಕು.
Fee: ಅರ್ಜಿದಾರರು ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕಿದ್ದು, ಚಾಲಕ ಹುದ್ದೆಗೆ ಸಂಬಂಧಿಸಿದಂತೆ
- ಎಲ್ಲ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ನಿಗದಿಪಡಿಸಿದ 250/-ರೂ ಶುಲ್ಕವನ್ನು ಪಾವತಿಸಬೇಕು ಮತ್ತು
- ಪರಿಶಿಷ್ಟ ಜಾತಿ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು
* ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ನಮೂನೆಯಲ್ಲಿ ಕೂಡ ಪಾವತಿಸಬಹುದು. ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಲು ಜೂನ್ 17,2019 ಕೊನೆಯ ದಿನವಾಗಿರುತ್ತದೆ.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯವರಾಗಿರಬೇಕು.
-ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ಇತರೇ ಹಿಂದುಳಿ ಜಾತಿಗಳ ಪ್ರವರ್ಗ-1 ಕ್ಕೆ ಸೇರಿದ ಪಕ್ಷದಲ್ಲಿ ಅವರು ಗರಿಷ್ಟ 40 ವರ್ಷ,
- ಇತರೇ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಥವಾ 2ಬಿ ಅಥವಾ 3ಎ ಅಥವಾ 3ಬಿ ಸೇರಿದ್ದಲ್ಲಿ ಗರಿಷ್ಟ 38 ವರ್ಷ ಮತ್ತು
- ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ .

Pay Scale: ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಚಾಲಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/- ರಿಂದ 81,100/-ರೂ ವೇತನ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
High Court Recruitment 2019 :
High Court Recruitment 2019 :

Comments