Loading..!

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಅರ್ಹ ಅಭ್ಯರ್ಥಿಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Mallappa Myageri | Date:26 ನವೆಂಬರ್ 2021
not found

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಮೂಲಕ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ : 22-11-2021 ರಿಂದ 06-12-2021 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Application Start Date:  22 ನವೆಂಬರ್ 2021
Application End Date:  6 ಡಿಸೆಂಬರ್ 2021
Work Location:  All Over India
Selection Procedure:

ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Civil, Mechanical, Electrical, Electrical & Electronics, Electronics & Telecommunications, Instrumentation, Computer Science (IT) ನಲ್ಲಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.

Age Limit:

ದಿನಾಂಕ : 22-11-2021 ರ ಅನ್ವಯ ಕನಿಷ್ಟ 18 ವರ್ಷಗಳು ಗರಿಷ್ಟ 25 ವರ್ಷಗಳ ವಯಯೋಮಿತಿಯೊಳಗೆ ಇರಬೇಕು. ನೇಮಕಾತಿ ನಿಯಮಾನುಸಾರ OBC ಅಭ್ಯರ್ಥಿಗಳಿಗೆ 3 ವರ್ಷಗಳು, SC/ST ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು PH ಅಭ್ಯರ್ಥಿಗಳಿಗೆ 10 ವರ್ಷಗಳ ವರೆಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ.25,000/- ಸ್ಟೈಫೆಂಡ್ ಪಡೆಯುವರು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments