HITES ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:14 ಎಪ್ರಿಲ್ 2020

HITES (HLL INFRA TECH SERVICES LTD), ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ದಿನಾಂಕ: 28-04-2020 ರ ಒಳಗಾಗಿ ಸಲ್ಲಿಸತಕ್ಕದ್ದು. ಖಾಲಿ ಹುದ್ದೆಗಳ ವಿವರ : * ಸೈಟ್ ಇಂಜಿನಿಯರ್ : 07 * ಪ್ರಾಜೆಕ್ಟ್ ಇಂಜಿನಿಯರ್ (ಎಲೆಕ್ಟ್ರಿಕಲ್ /ಮೆಕ್ಯಾನಿಕಲ್ ) : 07 * ಜೂನಿಯರ್ ಅಕೌಂಟ್ ಅಸಿಸ್ಟೆಂಟ್ : 05 * ಅಕೌಂಟ್ ಅಸಿಸ್ಟೆಂಟ್ : 05 * ಅಕೌಂಟ್ ಆಫೀಸರ್ : 05 * ಪ್ರಾಜೆಕ್ಟ್ ಇಂಜಿನಿಯರ್ : 05 ಮತ್ತು ವಿವಿಧ ಹುದ್ದೆಗಳು
No. of posts: 106
Application Start Date: 13 ಎಪ್ರಿಲ್ 2020
Application End Date: 28 ಎಪ್ರಿಲ್ 2020
Work Location: ನೋಯಿಡಾ, ಉತ್ತರ ಪ್ರದೇಶ
Qualification: - ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
Pay Scale: - ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
- ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
- ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ನೋಯಿಡಾ, ಉತ್ತರ ಪ್ರದೇಶ, KA,





Comments