ಲೈಫ್‌ಕೇರ್ ಲಿಮಿಟೆಡ್ ಡಯಾಲಿಸಿಸ್ ತಂತ್ರಜ್ಞ (HLL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಒಂದು ಮಿನಿರತ್ನ ಕೇಂದ್ರ ಪಬ್ಲಿಕ್ ಸೆಕ್ಟಾರ್ ಎಂಟರ್‌ಪ್ರೈಸ್ ಆಗಿರುವ ಹೆಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್ (HLL) ನಲ್ಲಿ ಖಾಲಿ ಇರುವ 1121 ಸಹಾಯಕ ಡಯಾಲಿಸಿಸ್ ತಂತ್ರಜ್ಞ, ಜೂನಿಯರ್ ಡಯಾಲಿಸಿಸ್ ಟೆಕ್ನಿಷಿಯನ್, ಡಯಾಲಿಸಿಸ್ ಟೆಕ್ನಿಷಿಯನ್, ಮತ್ತು ಸೀನಿಯರ್ ಡಯಾಲಿಸಿಸ್ ಟೆಕ್ನಿಷಿಯನ್ ಸೇರಿದಂತೆ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಸಂದರ್ಶನ ನಡೆಯುವ ದಿನಾಂಕ :
ಸೆಪ್ಟೆಂಬರ್ 04 ರಿಂದ 05, 2024
ಸಂದರ್ಶನ ನಡೆಸುವ ಸ್ಥಳ
ಹೆಚ್‌ಎಲ್‌ಎಲ್ ಲೈಫ್‌ಕೇರ್‌ನ ವಿವಿಧ ರಾಜ್ಯದ ಕಚೇರಿ
ಹುದ್ದೆಗಳ ವಿವರ : 1121
ಸೀನಿಯರ್ ಡಯಾಲಿಸಿಸ್ ಟೆಕ್ನೀಷಿಯನ್ - 357
ಡಯಾಲಿಸಿಸ್ ಟೆಕ್ನಿಷೀಯನ್ - 282
ಜೂನಿಯರ್ ಡಯಾಲಿಸಿಸ್ ಟೆಕ್ನೀಷಿಯನ್ - 264
ಅಸಿಸ್ಟಂಟ್ ಡಯಾಲಿಸಿಸ್ ಟೆಕ್ನೀಷಿಯನ್ - 218
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ Diploma/ B.Sc/ MSC ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 37ವರ್ಷ ವಯೋಮಿತಿಯನ್ನು ಮೀರಿರಬಾರದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments