ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 186 ಟೆಕ್ನಿಸಿಯನ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 186
Operations Technician : 94
Boiler Technician : 18
Maintenance Technician : 40
Lab Analyst : 34
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 590/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 55,000/-ರಿಂದ76,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments