Loading..!

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:10 ಸೆಪ್ಟೆಂಬರ್ 2023
not found

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ 37 ಡೆಪ್ಯೂಟಿ ಮ್ಯಾನೇಜರ್, ಚೀಪ್ ಮ್ಯಾನೇಜರ್/ ಡೆಪ್ಯೂಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 30 ಸೆಪ್ಟೆಂಬರ್ 2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. 

No. of posts:  37
Application Start Date:  10 ಸೆಪ್ಟೆಂಬರ್ 2023
Application End Date:  30 ಸೆಪ್ಟೆಂಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ  ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ M.E. / M. Tech/ Ph.D, ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 1180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಗರಿಷ್ಠ 48 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments