ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:22 ಜೂನ್ 2024

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ276 ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೀನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 20 ಜೂಲೈ 2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 276
Application Start Date: 22 ಜೂನ್ 2024
Application End Date: 20 ಜುಲೈ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ B.E / B.Tech/ Diploma/ B.Sc/ M.Sc/ M.E./ M.Tech ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭಾವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 39 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree




Comments