ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ 100 ಜೂನಿಯರ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಅಕೌಂಟಂಟ್, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಕೆಮಿಕಲ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 04/10/2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 100
- Junior Executive – Fire & Safety : 37
- Junior Executive – Mechanical : 04
- Assistant Accounts Officer : 02
- Assistant Engineer -Chemical(Process) : 12
- Engineer – Mechanical : 14
- Engineer – Chemical (Process) : 27
- Engineer – Fire & Safety : 04
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
Junior Executive ಹುದ್ದೆಗಳಿಗೆ : Rs.30,000 - Rs.1,20,000/-
Assistant ಹುದ್ದೆಗಳಿಗೆ : Rs.40,000 - Rs.1,40,000/-
Engineer ಹುದ್ದೆಗಳಿಗೆ : Rs.50,000 - Rs.1,60,000/-
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments