Loading..!

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:21 ಮಾರ್ಚ್ 2024
not found

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ126 ಜಿನಿಯರ್ ಎಕ್ಸಿಕ್ಯುಟಿವ್, ಸೀನಿಯರ್ ಇಂಜಿನಿಯರ್, ಸೀನಿಯರ್ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಎಲೆಕ್ಟ್ರಿಕಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 15 ಏಪ್ರಿಲ್ 2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. 

ಹುದ್ದೆಗಳ ವಿವರ : 126
Junior Executive – Chemical : 60
Senior Engineer – Process (Refinery) : 14
Senior Engineer – Process (Petrochemical) : 11
Senior Manager – Process (Refinery) : 07
Senior Manager – Process (Petrochemical) : 05
Senior Manager – Process (Offsite and Planning) : 04
Senior Manager – Quality Control (Refinery) : 01
Senior Manager – Utilities : 02
Senior Manager –Technical Planning (Refinery & Petrochemical : 01
Senior Manager – Process Safety & Encon : 01

No. of posts:  126
Application Start Date:  21 ಮಾರ್ಚ್ 2024
Application End Date:  15 ಎಪ್ರಿಲ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ  ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ B.E / B.Tech/ Diploma/ B.Sc/ M.Sc ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 1180/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, SC/ST/PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 25 ವರ್ಷ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree Engineering

Comments