Loading..!

ಹುಬ್ಬಳ್ಳಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ನೇಮಕಾತಿ
Published by: Yallamma G | Date:8 ಜೂನ್ 2022
not found
ಹುಬ್ಬಳ್ಳಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/06/2022 ರೊಳಗೆ ಅರ್ಜಿ ಸಲ್ಲಿಸಬಹುದು.
 
No. of posts:  1
Application Start Date:  7 ಜೂನ್ 2022
Application End Date:  20 ಜೂನ್ 2022
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳುMBA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಈ ಹುದ್ದೆಗೆ ಅರ್ಜಿ ಸಲ್ಲಿಸಲು 250/- ರು ಅರ್ಜಿ ಶುಲ್ಕ ಪಾವತಿಸುವುದರೊಂದಿಗೆ ಅರ್ಜಿ ನಮೂನೆಯನ್ನು ಪಡೆಯಬಹುದು. ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕಿನಿಂದ 1000/- ಡಿಡಿಯನ್ನು ಪಡೆದು ಅರ್ಜಿಯೊಂದಿಗೆ ಸಲ್ಲಿಸತಕ್ಕದು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: Hubballi, KA,
To Download Official Notification

Comments