Loading..!

ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:2 ಜೂನ್ 2022
not found
ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಜನರಲ್ ಡಿಪಾರ್ಟ್ ಮೆಂಟ್ ಆಫ್ ಕಾಂಪಿಟೇಟಿವ್ ಎಕ್ಸ್ಯಾಮಿನೇಷನಲ್ಲಿ ಜೂನಿಯರ್ ಹಿಂದಿ ಟ್ರಾನ್ಸ್ ಲೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  7
Application Start Date:  1 ಜೂನ್ 2022
Application End Date:  22 ಜೂನ್ 2022
Work Location:  ಹುಬ್ಬಳ್ಳಿ
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಹಿಂದಿ ಅಥವಾ ಇಂಗ್ಲೀಷ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಟ್ರಾನ್ಸ್ ಲೇಷನ್ ಟ್ರೇನಿಂಗ್ ಕೋರ್ಸ್ ಮುಗಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

- OBC ಅಭ್ಯರ್ಥಿಗಳಿಗೆ 45 ವರ್ಷ
- ST, SC ಅಭ್ಯರ್ಥಿಗಳಿಗೆ 47 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ 
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ  ವೇತನ ಶ್ರೇಣಿ ಅನ್ವಯ 6ನೇ ಹಂತದ ಮಾಸಿಕ ವೇತನವನ್ನುನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments