ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:24 ಎಪ್ರಿಲ್ 2024

ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 80 ಮ್ಯಾನೇಜರ್, ಇಂಜಿನಿಯರ್, ಚೀಫ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 80
Manager/ (L2) : 20
Engineer/ (L-1) : 34
Officer/ (L1) : 14
Chief Manager- (L3) : 02
Assistant Manager/(L1) FTC : 07
Officer/ (L1) FTC: 03
No. of posts: 80
Application Start Date: 24 ಎಪ್ರಿಲ್ 2024
Application End Date: 20 ಮೇ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ B.Sc/ M.Sc/ MBA/ PGDBM/ ಇಂಜಿನಿಯರಿಂಗ್/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments