ಕರ್ನಾಟಕ ಸರ್ಕಾರದ ಅಧೀನ ಉದ್ದಿಮೆ ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ ಈ ಕುರಿತ ಮಾಹಿತಿ ನಿಮಗಾಗಿ
Published by: Basavaraj Halli | Date:25 ಡಿಸೆಂಬರ್ 2021

ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಒಂದು ಉದ್ದಿಮೆಯಾಗಿರುವ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಸ್ಥಳಿಯೇತರ ವೃಂದದಲ್ಲಿ ವಿವಿಧ ವರ್ಗದ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ ಈ ಕೆಳಗಿನಂತೆ ಇರುತ್ತದೆ.
ಹುದ್ದೆಗಳ ವಿವರ ಈ ಕೆಳಗಿನಂತೆ ಇರುತ್ತದೆ.
- ಪ್ರಧಾನ ವ್ಯವಸ್ಥಾಪಕರು 1
- ಉಪ ಪ್ರಧಾನ ವ್ಯವಸ್ಥಾಪಕರು 1
- ಹಿರಿಯ ವ್ಯವಸ್ಥಾಪಕರು 1
- ವ್ಯವಸ್ಥಾಪಕರು 1
No. of posts: 4
Application Start Date: 24 ಡಿಸೆಂಬರ್ 2021
Application End Date: 22 ಜನವರಿ 2022
Work Location: ಕರ್ನಾಟಕ
Qualification: ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಎಂಜಿನಿಯರಿಂಗ್ /MSc /ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರತಕ್ಕದ್ದು, ಈ ಕುರಿತು ವಿವರವಾದ ಮಾಹಿತಿಗೆ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳತಕ್ಕದ್ದು.
Pay Scale:
ಹುದ್ದೆಗಳಿಗೆ ಅನುಗುಣವಾಗಿ 70150 ಆರಂಭಗೊಂಡು 106400/- ರೂಪಾಯಿಗಳವರೆಗೆ ವೇತನ ಶ್ರೇಣಿಯನ್ನು ನಿಗದಿ ಪಡಿಸಲಾಗಿದೆ
* ಈ ನೇಮಕಾತಿಯ ಕುರಿತು ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.

Comments