ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ, ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 01/12/2022 ರಿಂದ 30/12/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು
ಹುದ್ದೆಗಳ ವಿವರ:-
ಹಾರುವ ಹುದ್ದೆಗಳು- 10
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)- 130
ಗ್ರೌಂಡ್ ಡ್ಯೂಟಿ (ತಾಂತ್ರಿಕ)- 101
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
IAF ಮಾನದಂಡಗಳ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
ಭಾರತೀಯ ವಾಯುಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ವಯಸ್ಸು ಹಾಗೂ ಗರಿಷ್ಟ 26 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಭಾರತೀಯ ವಾಯುಪಡೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 56,100-1,77,500/- ರೂ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments