Loading..!

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ(IARI) ಇಲ್ಲಿ ಖಾಲಿ ಇರುವ 641 ಹುದ್ದೆಗಳ ನೇಮಕಾತಿ | ಕೂಡಲೆ ಅರ್ಜಿ ಸಲ್ಲಿಸಿ
Published by: Yallamma G | Date:17 ಜನವರಿ 2022
not found
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ತಂತ್ರಜ್ಞ (Technician) ಖಾಲಿ ಇರುವ 641 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ನಾಗಪುರ್, ದೆಹಲಿ, ಹೈದರಾಬಾದ್, ಬೆಂಗಳೂರು, ಜಬಲಪುರ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹುದ್ದೆಗಳ ಭರ್ತಿ ಮಾಡಲಾಗುತ್ತದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 20/01/2022 11:55 PM ರೊಳಗೆ ಅರ್ಜಿ ಸಲ್ಲಿಸಿ.
No. of posts:  641
Application Start Date:  17 ಜನವರಿ 2022
Application End Date:  20 ಜನವರಿ 2022
Work Location:  All Over India
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC (10th), PUC (12th), ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಗಮನಿಸಿ.
Fee: ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.1000, ಹಾಗೂ ಮಹಿಳೆಯರು / ಮಾಜಿ ಸೈನಿಕರು / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹಾಗೂ ಗರಿಷ್ಠ 30 ವರ್ಷಗಳನ್ನು ಮೀರಿರಬಾರದು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವು ಈ ಮೊದಲು 10 /01 /2022  ಆಗಿತ್ತು, ಸದರಿ ಅರ್ಜಿ ಸಲ್ಲಿಸುವ ದಿನಾಂಕವನ್ನು 20/01/2022 ಕ್ಕೆ ವಿಸ್ತರಿಸಲಾಗಿದ್ದೆ. 
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
To Download the Official Notification

Comments

User ಆಗ. 8, 2022, 1:58 ಅಪರಾಹ್ನ