ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನ

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ02 ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26-04-2024 ರಂದು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ :
The Division of Microbiology,
IARI, PUSA campus,
New Delhi-110012
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.31,000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments