IBPS ನಿಂದ ಬೃಹತ ನೇಮಕಾತಿ ಒಟ್ಟು 5,830 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಣೆಗೊಂಡಿದ್ದು, ಪದವಿ ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Published by: Rukmini Krushna Ganiger | Date:12 ಜುಲೈ 2021

- ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳಿಗೆ ನೇಮಕ ಮಾಡುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ಯಿಂದ ಒಟ್ಟು 5,830 ಖಾಲಿ ಇರುವ ಕ್ಲರ್ಕ್ (CRP -XI )ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ದಿನಾಂಕ : 01 ಆಗಸ್ಟ್ 2021 ಕ್ಕೆ ಕೊನೆಗೊಳ್ಳುತ್ತದೆ.
* ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-07-2021.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-08-2021.
- ಪ್ರಾಥಮಿಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: ಆಗಸ್ಟ್ 2021.
- ಪ್ರಾಥಮಿಕ ಪರೀಕ್ಷೆಯ ಫಲಿತಾಂಶಗಳ ಘೋಷಣೆಯ ದಿನಾಂಕ: ಸೆಪ್ಟೆಂಬರ್ 2021.
- ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಆಗಸ್ಟ್ 2021
- ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕಗಳು : ಆಗಸ್ಟ್ 28,29 ಮತ್ತು ಸೆಪ್ಟೆಂಬರ್ 4,2021
- ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ : ಸೆಪ್ಟೆಂಬರ್/ಅಕ್ಟೋಬರ್ 2021
- ಆನ್‌ಲೈನ್ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಅಕ್ಟೋಬರ್ 2021
- ಆನ್‌ಲೈನ್ ಮುಖ್ಯ ಪರೀಕ್ಷೆ ದಿನಾಂಕ : 31 ಅಕ್ಟೋಬರ್ 2021.
No. of posts: 5830
Application Start Date: 12 ಜುಲೈ 2021
Application End Date: 1 ಆಗಸ್ಟ್ 2021
Last Date for Payment: 1 ಆಗಸ್ಟ್ 2021
Work Location: India
Selection Procedure: - ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ನಡೆಸಿ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಆಯ್ಕೆಪಟ್ಟಿ ರಚಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು.
Fee:
- ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು -850/- ರೂ ಗಳು ಮತ್ತು
- ಪ.ಪಂ ಮತ್ತು ಪ.ಜಾ, PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 175/- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು.
Age Limit: - ಹುದ್ದೆಗೆ ಕನಿಷ್ಠ-20 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ-28 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
* ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Pay Scale: - ವೇತನ ಶ್ರೇಣಿಯ ಹಾಗೂ ಇತರೆ ಮಾಹಿತಿಯ ಬಗ್ಗೆ ತಿಳಿಯಲು ಅಧಿಕೃತ ಜಾಲತಾಣ ಅಥವಾ ಅಧಿಸೂಚನೆಯನ್ನು ವೀಕ್ಷಿಸಬಹುದು.





Comments