ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಅಂಡ್ ಪರ್ಸನಲ್ ಸೆಲೆಕ್ಷನ್ (IBPS) ನಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Published by: Surekha Halli | Date:16 ಜೂನ್ 2020

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಅಂಡ್ ಪರ್ಸನಲ್ ಸೆಲೆಕ್ಷನ್ (IBPS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30-06-2020 * ನೇಮಕಾತಿ ನಡೆಯುವ ಹುದ್ದೆಗಳ ವಿವರ : - ಪ್ರೊಫೆಸರ್ - ಸಹಾಯಕ ಪ್ರಾಧ್ಯಾಪಕ - ಸಹಾಯಕ ಪ್ರಾಧ್ಯಾಪಕ - ಫ್ಯಾಕಲ್ಟಿ ರಿಸರ್ಚ್ ಅಸೋಸಿಯೇಟ್ - ರಿಸರ್ಚ್ ಅಸೋಸಿಯೇಟ್ - ರಿಸರ್ಚ್ ಅಸೋಸಿಯೇಟ್ - ತಾಂತ್ರಿಕ - ಹಿಂದಿ ಅಧಿಕಾರಿ - ವಿಶ್ಲೇಷಕ ಪ್ರೋಗ್ರಾಮರ್ - ವಿಂಡೋಸ್ - ವಿಶ್ಲೇಷಕ ಪ್ರೋಗ್ರಾಮರ್ - ಲಿನಕ್ಸ್ - ಐಟಿ ನಿರ್ವಾಹಕರು - ಪ್ರೋಗ್ರಾಮಿಂಗ್ ಸಹಾಯಕ
No. of posts: 29
Application Start Date: 10 ಜೂನ್ 2020
Application End Date: 30 ಜೂನ್ 2020
Qualification: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಎಚ್‌ಡಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಹಾಗೂ ಕನಿಷ್ಠ 55 ಅಂಕಗಳೊಂದಿಗೆ ಸಮಾನ ಪದವಿಯಲ್ಲಿ ಅಂಕವನ್ನು ಗಳಿಸಿರಬೇಕು.
- ವಿದ್ಯಾರ್ಹತೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಗಮನಿಸಿ.
- ವಿದ್ಯಾರ್ಹತೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಗಮನಿಸಿ.
Fee: - ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 1000 / - ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: Across India, KA,





Comments