Loading..!

ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 600 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:7 ಜೂನ್ 2023
not found

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 600 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/06/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 600 
ಗುಮಾಸ್ತ ಹುದ್ದೆಗಳು - 400 
ಅಧಿಕಾರಿಗಳ ಹುದ್ದೆಗಳು - 200

No. of posts:  600

Comments