ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ಬೋರ್ಡ್ (IBPS) ನಿಂದ 6128 ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ದೇಶದ 11 ಬ್ಯಾಂಕುಗಳಲ್ಲಿ ಖಾಲಿ ಇರುವ6128 ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 457 ಹುದ್ದೆಗಳು ಲಭ್ಯವಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ದೇಶದ 11 ಬ್ಯಾಂಕುಗಳಲ್ಲಿ ಖಾಲಿ ಇರುವ 6128 ಕ್ಲರಿಕಲ್ ಕೇಡರ್ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 21-07-2024 ರವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 28-07-2024 ವರೆಗೆ ವಿಸ್ತರಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ರಾಜ್ಯದಲ್ಲಿನ ಹುದ್ದೆಗಳ ವಿವರ : 457
- ಬ್ಯಾಂಟೊ ಆಫ್ ಇಂಡಿಯಾ- 5
- ಕೆನರಾ ಬ್ಯಾಂಕ್ -364
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ- 49
- ಪಂಜಾಬ್ ನ್ಯಾಷನಲ್ ಬ್ಯಾಂಕ್ -15
- ಇಂಡಿಯನ್ ಓವರ್‌ಸೀಸ್ ಬ್ಯಾಂಕ್ -14
- ಪಂಜಾಬ್ ಸಿಂಥ್ ಬ್ಯಾಂಕ್ -10
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01/07/2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21/07/2024.
ಪೂರ್ವಭಾವಿ ಪರೀಕ್ಷೆ : ಆಗಸ್ಟ್ 2024
ಮುಖ್ಯ ಪರೀಕ್ಷೆ : ಅಕ್ಟೊಬರ್ 2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಸಾಮಾನ್ಯ ಮತ್ತು OBC ಅಭ್ಯರ್ಥಿಗಳು : Rs. 850/- ರೂ
- SC/ST/PwBD ಅಭ್ಯರ್ಥಿಗಳು : Rs. 175/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 62 ವರ್ಷವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments