Loading..!

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ (IBPS) ನಿಂದ 5351 ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Tags: Degree
Published by: Bhagya R K | Date:23 ಆಗಸ್ಟ್ 2024
not found

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ದೇಶದ 11 ಬ್ಯಾಂಕುಗಳಲ್ಲಿ ಖಾಲಿ ಇರುವ 5351 ಐಟಿ ಅಧಿಕಾರಿ, ಕೃಷಿ ಕ್ಷೇತ್ರ ಅಧಿಕಾರಿ (AFO), ರಾಜಬಾಷಾ ಅಧಿಕಾರಿ, ಮಾನವ ಸಂಪನ್ಮೂಲ / ವೈಯಕ್ತಿಕ ಅಧಿಕಾರಿ, ಮಾರ್ಕೆಟಿಂಗ್ ಅಧಿಕಾರಿ (MO), ಮತ್ತು ಪ್ರೊಬೇಷನರಿ ಅಧಿಕಾರಿ/ ಮ್ಯಾನೇಜ್‌ಮೆಂಟ್ ಟ್ರೈನಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಲೈನ್  ಮೂಲಕ ಅರ್ಜಿಸಲ್ಲಿಸಬಹುದಾಗಿದೆ. 


- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

- ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ದೇಶದ 11 ಬ್ಯಾಂಕುಗಳಲ್ಲಿ ಖಾಲಿ ಇರುವ 5351 ಪ್ರೊಬೇಷನರಿ ಆಫೀಸರ್ಸ್ ಮತ್ತು ಸ್ಪೆಷಲಿಸ್ಟ್ ಆಫೀಸರ್ಸ್ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 21-08-2024 ರವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 28-08-2024 ವರೆಗೆ ವಿಸ್ತರಿಸಲಾಗಿದೆ. 

No. of posts:  5351
Application Start Date:  1 ಆಗಸ್ಟ್ 2024
Application End Date:  28 ಆಗಸ್ಟ್ 2024
Last Date for Payment:  28 ಆಗಸ್ಟ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 5351
ಐಟಿ ಅಧಿಕಾರಿ - 170
ಕೃಷಿ ಕ್ಷೇತ್ರ ಅಧಿಕಾರಿ (AFO) - 346
ರಾಜಬಾಷಾ ಅಧಿಕಾರಿ - 25
ಕಾನೂನು ಅಧಿಕಾರಿ - 125
ಮಾನವ ಸಂಪನ್ಮೂಲ / ವೈಯಕ್ತಿಕ ಅಧಿಕಾರಿ - 25
ಮಾರ್ಕೆಟಿಂಗ್ ಅಧಿಕಾರಿ (MO) - 205
ಪ್ರೊಬೇಷನರಿ ಅಧಿಕಾರಿ/ ಮ್ಯಾನೇಜ್‌ಮೆಂಟ್ ಟ್ರೈನಿ - 4455

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01/08/2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21/08/2024.
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21-08-2024.
ಪೂರ್ವಭಾವಿ ಪರೀಕ್ಷೆ : ಅಕ್ಟೋಬರ್, ನವೆಂಬರ್ 2024
ಮುಖ್ಯ ಪರೀಕ್ಷೆ : ನವೆಂಬರ್, ಡಿಸೆಂಬರ್ 2024

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/ B.Tech, LLB, MMS/ MBA/ PGDBA/ PGDBM/ PGPM/ PGDM ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.  
- ಸಾಮಾನ್ಯ ಮತ್ತು OBC ಅಭ್ಯರ್ಥಿಗಳು : Rs. 850/- ರೂ
- SC/ST/PwBD ಅಭ್ಯರ್ಥಿಗಳು : Rs. 175/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.  

Age Limit:

ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷ ವಯೋಮಿತಿಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
* OBC ಅಭ್ಯರ್ಥಿಗಳಿಗೆ: 3 ವರ್ಷಗಳು
* SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
* PWD ಅಭ್ಯರ್ಥಿಗಳಿಗೆ: 10 ವರ್ಷಗಳು 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಪ್ರೊಬೇಷನರಿ ಅಧಿಕಾರಿಗಳು/ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಸ್ಪೆಷಲಿಸ್ಟ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

To Download Official Notification

Comments