ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ಇಲ್ಲಿ ಖಾಲಿ ಇರುವ ಫುಟ್ ಬಾಲ್, ಬಾಡಿ ಬಿಲ್ಡಿಂಗ್, ಕಬಡ್ಡಿ, ಹಾಕಿ, ಕ್ರಿಕೆಟ್, ವೇಟ್ ಲಿಫ್ಟಿಂಗ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 13 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Assistent Personal Officer/Recruitment
Integral Coach Factory,
Chennei - 600 038.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಸ ಬಯಸುವ ಅಭ್ಯರ್ಥಿಗಳು SSLC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 500 /- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
SC /ST /ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments