Loading..!

ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್‌ಆರ್‌ಇ)ಯಲ್ಲಿ ಖಾಲಿಯಾದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
Tags: Degree PG
Published by: Rukmini Krushna Ganiger | Date:30 ಆಗಸ್ಟ್ 2021
not found
- ಹತ್ತೊಂಬತ್ತನೆಯ ಶತಮಾನದ ಅಂತ್ಯದ ವೇಳೆಗೆ ಭಾರತದಲ್ಲಿ ವೈಜ್ಞಾನಿಕ ಅರಣ್ಯದ ಆಗಮನದೊಂದಿಗೆ 1878 ರಲ್ಲಿ ಡೆಹ್ರಾಡೂನ್‌ ನಲ್ಲಿ ಅರಣ್ಯ ಶಾಲೆಯ ಸ್ಥಾಪನೆಯೊಂದಿಗೆ ಆರಂಭವಾದ ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ(ಐಸಿಎಫ್‌ಆರ್‌ಇ)ಯಲ್ಲಿ ಖಾಲಿಯಾದ 48 ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ದಿನಾಂಕ : 10 /ಅಕ್ಟೋಬರ್/ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


- ಅರ್ಜಿ ಸಲ್ಲಿಸಲು ಕಚೇರಿ ವಿಳಾಸ: 

   ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್‌ಆರ್‌ಇ), 

   ಪಿ.ಓ. ಹೊಸ ಅರಣ್ಯ, 

   ಡೆಹರಾಡುನ್-248 006.


 

 
No. of posts:  48
Application Start Date:  30 ಆಗಸ್ಟ್ 2021
Application End Date:  10 ಅಕ್ಟೋಬರ್ 2021
Work Location:  India
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Fee: - ಅರ್ಜಿದಾರರು ರೂ. 500/- ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 
Pay Scale:
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.

*ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification

Comments