Loading..!

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯುಬರ್‌ಕ್ಯುಲೋಸಿಸ್ (NIRT)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: SSLC
Published by: Yallamma G | Date:1 ಮೇ 2024
not found

 ಭಾರತದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯುಬರ್‌ಕ್ಯುಲೋಸಿಸ್ (NIRT) ನಲ್ಲಿ ಪ್ರಸ್ತುತ ಖಾಲಿ ಇರುವ 15 ಪ್ರಾಜೆಕ್ಟ್ ಡ್ರೈವರ್ ಮತ್ತು ಮೆಕ್ಯಾನಿಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06-05-2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- ಪ್ರಾಜೆಕ್ಟ್ ಡ್ರೈವರ್ ಮತ್ತು ಮೆಕ್ಯಾನಿಕ್ ಹುದ್ದೆಗಳಿಗೆ ದಿನಾಂಕ09-05-2024 ರಂದು ಬೆಳ್ಳಿಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಸಂದರ್ಶನ ನಡೆಯುವ ಸ್ಥಳ :
ICMR-NATIONAL INSTITUTE FOR RESEARCH IN TUBERCULOSIS,
NO.1, MAYOR SATHYMOORTHY ROAD, CHETPET, CHENNAI: 600031.

No. of posts:  15

Comments